ಮಲ್ಲೇಶ್. ಎಲ್ ಅವರಿಗೆ ಪಿ ಎಚ್ ಡಿ ಪದವಿ ಪ್ರದಾನ
ಬಳ್ಳಾರಿ, 20 ಜುಲೈ (ಹಿ.ಸ.): ಆ್ಯಂಕರ್ : ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನಿರ್ವಹಣಾಶಾಸ್ತ್ರ ಅಧ್ಯಯನ ವಿಭಾಗದ ಸಂಶೋಧನಾರ್ಥಿ ಮಲ್ಲೇಶ್. ಎಲ್ ಅವರಿಗೆ ಪಿ ಎಚ್ ಡಿ ಪದವಿ ಲಭಿಸಿದೆ. ವಿವಿಯ ವ್ಯವಹಾರ ಅಧ್ಯಯನ ನಿಕಾಯದ ನಿರ್ವಹಣಾಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ.ಅರ್ಚನ ಹ
Mallesh. L. conferred with PhD degree


ಬಳ್ಳಾರಿ, 20 ಜುಲೈ (ಹಿ.ಸ.):

ಆ್ಯಂಕರ್ : ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನಿರ್ವಹಣಾಶಾಸ್ತ್ರ ಅಧ್ಯಯನ ವಿಭಾಗದ ಸಂಶೋಧನಾರ್ಥಿ ಮಲ್ಲೇಶ್. ಎಲ್ ಅವರಿಗೆ ಪಿ ಎಚ್ ಡಿ ಪದವಿ ಲಭಿಸಿದೆ.

ವಿವಿಯ ವ್ಯವಹಾರ ಅಧ್ಯಯನ ನಿಕಾಯದ ನಿರ್ವಹಣಾಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ.ಅರ್ಚನ ಹೆಚ್.ಎನ್ ಅವರ ಮಾರ್ಗದರ್ಶನದಲ್ಲಿ “ಆ್ಯನ್ ಎಂಪರಿಕಲ್ ಸ್ಟಡಿ ಆನ್ ದಿ ಎಫಿಷಿಯೆನ್ಸಿ ಆಫ್ ಇಂಡಿಯನ್ ಸ್ಟಾಕ್ ಮಾರ್ಕೆಟ್ ವಿಥ್ ಸ್ಪೆಷಲ್ ರೆಫರೆನ್ಸ್ ಟು ಬಿಎಸ್ಇ” ಎಂಬ ವಿಷಯದ ಮೇಲೆ ಮಹಾ ಪ್ರಬಂಧ ಮಂಡಿಸಿದ ಹಿನ್ನೆಲೆಯಲ್ಲಿ ಪಿಿ ಎಚ್ ಡ ಪದವಿ ನೀಡಲಾಗಿದೆ ಎಂದು ವಿಶ್ವವಿದ್ಯಾಲಯವು ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande