
ಬೆಂಗಳೂರು, 20 ಜುಲೈ (ಹಿ.ಸ.):
ಆ್ಯಂಕರ್:
ರಾಜ್ಯದಾದ್ಯಂತ ಇಂದು ಅಲ್ಲಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳು ಹಾಗೂ ಕರಾವಳಿಗೆ ಹೊಂದಿಕೊಂಡಿರುವ ಮಲೆನಾಡು ಭಾಗಗಳಲ್ಲಿ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.