ಚೆನ್ನಮ್ಮ ದೇವೇಗೌಡರ ಅಂತಿಮ ದರ್ಶನ ಪಡೆದ ಸಂಗಣ್ಣ ಕರಡಿ
ಕೊಪ್ಪಳ, 20 ಜುಲೈ (ಹಿ.ಸ.) ಆ್ಯಂಕರ್ : ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ಅವರ ಅಂತಿಮ ದರ್ಶನವನ್ನು ಮಾಜಿ ಸಂಸದ ಹಾಗೂ ಕಾಂಗ್ರೆಸ್ ನಾಯಕ ಕರಡಿ ಸಂಗಣ್ಣ ಅವರು ಸಾಂತ್ವನ ತಿಳಿಸಿದ್ದಾರೆ. ಮಾಜಿ ಸಚಿವ ಹಾಗೂ ಶಾಸಕ ಎಚ್.ಡಿ. ರೇವಣ್ಣ ಅವರಿಗೆ ಸಾಂತ್ವನ ಹೇಳಿ, ಮಾಜಿ ಪ್ರ
Sanganna bear having darshan of Mrs. Chennamma Deve Gowda


Sanganna bear having darshan of Mrs. Chennamma Deve Gowda


ಕೊಪ್ಪಳ, 20 ಜುಲೈ (ಹಿ.ಸ.)

ಆ್ಯಂಕರ್ : ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ಅವರ ಅಂತಿಮ ದರ್ಶನವನ್ನು ಮಾಜಿ ಸಂಸದ ಹಾಗೂ ಕಾಂಗ್ರೆಸ್ ನಾಯಕ ಕರಡಿ ಸಂಗಣ್ಣ ಅವರು ಸಾಂತ್ವನ ತಿಳಿಸಿದ್ದಾರೆ.

ಮಾಜಿ ಸಚಿವ ಹಾಗೂ ಶಾಸಕ ಎಚ್.ಡಿ. ರೇವಣ್ಣ ಅವರಿಗೆ ಸಾಂತ್ವನ ಹೇಳಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಚೆನ್ನಮ್ಮ ಅವರೊಂದಗಿನ ಒಡನಾಟವನ್ನು ಮೆಲುಕು ಹಾಕಿದರು.

ಈ ಸಂದರ್ಭದಲ್ಲಿ ಜೆಡಿಎಸ್ನ ವಿರೇಶ್ ಮಹಾಂತಯ್ಯನಮಠ ಸೇರಿ ಹಲವರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande