ಚೋರನೂರು : ಜುಲೈ 23ರಂದು ವಿದ್ಯುತ್ ವ್ಯತ್ಯಯ
ಚೋರನೂರು, 21 ಜುಲೈ (ಹಿ.ಸ.) ಆ್ಯಂಕರ್ : ಚೋರನೂರು 66/11 ಕೆ.ವಿ. ವಿದ್ಯುತ್ ಉಪಕೇಂದ್ರದಲ್ಲಿ ಅಗತ್ಯ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಗುರುವಾರ, ಜುಲೈ 23ರಂದು ಬೆಳಿಗ್ಗೆ 8ರಿಂದ ಸಂಜೆ 6ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಚೋರನೂರು ವಿದ್ಯುತ್ ಉಪಕೇಂದ್
ಚೋರನೂರು : ಜುಲೈ 23ರಂದು ವಿದ್ಯುತ್ ವ್ಯತ್ಯಯ


ಚೋರನೂರು, 21 ಜುಲೈ (ಹಿ.ಸ.)

ಆ್ಯಂಕರ್ : ಚೋರನೂರು 66/11 ಕೆ.ವಿ. ವಿದ್ಯುತ್ ಉಪಕೇಂದ್ರದಲ್ಲಿ ಅಗತ್ಯ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಗುರುವಾರ, ಜುಲೈ 23ರಂದು ಬೆಳಿಗ್ಗೆ 8ರಿಂದ ಸಂಜೆ 6ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಚೋರನೂರು ವಿದ್ಯುತ್ ಉಪಕೇಂದ್ರದ ವ್ಯಾಪ್ತಿಯ ಯಲವಂತಗಿ, ನಿಡಗುಂದಿ, ಬಂಡ್ರಿ, ಹೊಸಹಳ್ಳಿ, ಸೋವನಹಳ್ಳಿ, ಅಗ್ರಹಾರ ಹಾಗೂ ಗೋಲ್ಲಾಳಿಂಗನಹಳ್ಳಿ ಸೇರಿದಂತೆ ಸಂಬಂಧಿತ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande