
ಬಳ್ಳಾರಿ, 22 ಜುಲೈ (ಹಿ.ಸ.)
ಆ್ಯಂಕರ್ : ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ಅವರ ಆತ್ಮಕ್ಕೆ ಶಾಂತಿ ಕೋರಿ ಬಳ್ಳಾರಿ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಬುಧವಾರ ಭಾವಪೂರ್ಣ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು.
ಜೆಡಿಎಸ್ ಜಿಲ್ಲಾಧ್ಯಕ್ಷ ಮೀನಳ್ಳಿ ತಾಯಣ್ಣ ಅವರು, ಶ್ರದ್ಧಾಂಜಲಿ ಸಭೆಯ ನೇತೃತ್ವವಹಿಸಿ, ಮೃತರ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್