80ನೇ ಸ್ವಾತಂತ್ರ್ಯ ದಿನಾಚರಣೆ; ಆ.01 ರಂದು ಪೂರ್ವಭಾವಿ ಸಭೆ
ಬಳ್ಳಾರಿ, 23 ಜುಲೈ (ಹಿ.ಸ.) ಆ್ಯಂಕರ್ : ಆಗಸ್ಟ್ 15 ರಂದು 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಜಿಲ್ಲಾ ಕೇಂದ್ರದಲ್ಲಿ ಆಚರಿಸುವ ಕುರಿತು ಚರ್ಚಿಸಲು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ 01 ರಂದು ಬೆಳಿಗ್ಗೆ 11 ಗಂಟೆಗೆ ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲ
80ನೇ ಸ್ವಾತಂತ್ರ್ಯ ದಿನಾಚರಣೆ; ಆ.01 ರಂದು ಪೂರ್ವಭಾವಿ ಸಭೆ


ಬಳ್ಳಾರಿ, 23 ಜುಲೈ (ಹಿ.ಸ.)

ಆ್ಯಂಕರ್ : ಆಗಸ್ಟ್ 15 ರಂದು 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಜಿಲ್ಲಾ ಕೇಂದ್ರದಲ್ಲಿ ಆಚರಿಸುವ ಕುರಿತು ಚರ್ಚಿಸಲು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ 01 ರಂದು ಬೆಳಿಗ್ಗೆ 11 ಗಂಟೆಗೆ ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ.

ಸಭೆಗೆ ಯಾವುದೇ ಪ್ರತಿನಿಧಿಯನ್ನು ನಿಯೋಜಿಸದೇ ಜಿಲ್ಲಾ ಮಟ್ಟದ ಅಧಿಕಾರಿಗಳು ನಿಗದಿಪಡಿಸಿದ ಸಮಯಕ್ಕೆ ಸರಿಯಾಗಿ ಹಾಜರಿರಬೇಕು ಎಂದು ಜಿಲ್ಲಾಡಳಿತ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande