ಬಳ್ಳಾರಿ-ದೇವಪ್ಪ ಅವರಿಗೆ ಪಿ ಎಚ್ ಡಿ ಪದವಿ
ಬಳ್ಳಾರಿ, 24 ಜುಲೈ (ಹಿ.ಸ.) ಆ್ಯಂಕರ್ : ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಸಂಶೋಧನಾರ್ಥಿ ದೇವಪ್ಪ ಅವರು ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಮೋಹನ್ ದಾಸ್.ಕೆ ಅವರ ಮಾರ್ಗದರ್ಶನದಲ್ಲಿ `ಎ ಸ್ಟಡಿ ಆನ್ ವೋಟರ್ಸ್ ಬಿಹೇವಿಯರ್ ಇನ್ ಗ್ರಾಮ
ಬಳ್ಳಾರಿ-ದೇವಪ್ಪ ಅವರಿಗೆ ಪಿಎಚ್ಡಿ


ಬಳ್ಳಾರಿ, 24 ಜುಲೈ (ಹಿ.ಸ.)

ಆ್ಯಂಕರ್ : ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಸಂಶೋಧನಾರ್ಥಿ ದೇವಪ್ಪ ಅವರು ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಮೋಹನ್ ದಾಸ್.ಕೆ ಅವರ ಮಾರ್ಗದರ್ಶನದಲ್ಲಿ `ಎ ಸ್ಟಡಿ ಆನ್ ವೋಟರ್ಸ್ ಬಿಹೇವಿಯರ್ ಇನ್ ಗ್ರಾಮ್ ಪಂಚಾಯತ್ ಎಲೆಕ್ಷನ್ಸ್ ವಿತ್ ಸ್ಪೆಷಲ್ ರೆಫರೆನ್ಸ್ ಟು ಬಳ್ಳಾರಿ ಡಿಸ್ಟ್ರಿಕ್ಟ್ (2010-2020)’ ವಿಷಯದ ಮಹಾ ಪ್ರಬಂಧಕ್ಕೆ ಪಿಎಚ್ಡಿ ಪದವಿ ಪ್ರದಾನ ಮಾಡಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande