ಹಿರಿಯೂರಿನಲ್ಲಿ ರೈತರ ಜಮೀನಿಗೆ ಮುಖ್ಯಮಂತ್ರಿ ಭೇಟಿ
ಚಿತ್ರದುರ್ಗ, 25 ಜುಲೈ (ಹಿ.ಸ.): ಆ್ಯಂಕರ್: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಯರಬಳ್ಳಿಯ ರೈತರ ಜಮೀನಿಗೆ ಶನಿವಾರ ಭೇಟಿ ನೀಡಿ ಮಳೆಯಿಲ್ಲದೇ ಹಾನಿಗೊಳಗಾದ ಸೂರ್ಯಕಾಂತಿ ಬೆಳೆ ವೀಕ್ಷಣೆ ಮಾಡಿದರು. ಈ ವೇಳೆ ಡಿಸಿಎಂ ಡಾ ಜಿ ಪರಮೇಶ್ವರ್, ಸಚಿವರಾದ ಈಶ
ರೈತರ ಜಮೀನಿಗೆ ಮುಖ್ಯಮಂತ್ರಿ ಭೇಟಿ


ಚಿತ್ರದುರ್ಗ, 25 ಜುಲೈ (ಹಿ.ಸ.):

ಆ್ಯಂಕರ್:

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಯರಬಳ್ಳಿಯ ರೈತರ ಜಮೀನಿಗೆ ಶನಿವಾರ ಭೇಟಿ ನೀಡಿ ಮಳೆಯಿಲ್ಲದೇ ಹಾನಿಗೊಳಗಾದ ಸೂರ್ಯಕಾಂತಿ ಬೆಳೆ ವೀಕ್ಷಣೆ ಮಾಡಿದರು.

ಈ ವೇಳೆ ಡಿಸಿಎಂ ಡಾ ಜಿ ಪರಮೇಶ್ವರ್, ಸಚಿವರಾದ ಈಶ್ವರ್ ಖಂಡ್ರೆ ಇದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande