ಸಿದ್ದರಾಮಯ್ಯ ನಿವಾಸಕ್ಕೆ ಡಿ.ಕೆ.ಶಿವಕುಮಾರ್ ಭೇಟಿ
ಬೆಂಗಳೂರು, 03 ಜುಲೈ (ಹಿ.ಸ.): ಆ್ಯಂಕರ್: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ತಮ್ಮ ಪತ್ನಿ ಉಷಾ ಶಿವಕುಮಾರ್ ಹಾಗೂ ಸಹೋದರ ಡಿ.ಕೆ. ಸುರೇಶ್ ಅವರೊಂದಿಗೆ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಉಪಾಹಾರ ಸೇವಿ
Cm visits Siddaramaiah's residence


ಬೆಂಗಳೂರು, 03 ಜುಲೈ (ಹಿ.ಸ.):

ಆ್ಯಂಕರ್:

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ತಮ್ಮ ಪತ್ನಿ ಉಷಾ ಶಿವಕುಮಾರ್ ಹಾಗೂ ಸಹೋದರ ಡಿ.ಕೆ. ಸುರೇಶ್ ಅವರೊಂದಿಗೆ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿದರು.

ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಉಪಾಹಾರ ಸೇವಿಸಿ ಆತ್ಮೀಯವಾಗಿ ಮಾತುಕತೆ ನಡೆಸಿದರು. ಭೇಟಿ ವೇಳೆ ಪರಸ್ಪರ ಕುಶಲೋಪರಿ ವಿಚಾರಿಸಿಕೊಂಡು ವಿವಿಧ ಸಮಕಾಲೀನ ವಿಚಾರಗಳ ಕುರಿತು ಚರ್ಚೆ ನಡೆಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande