ಕೊಪ್ಪಳ ಜಿಲ್ಲೆಯಲ್ಲಿ ನಾಲ್ಕು ದಿನಗಳಲ್ಲಿ 8,70,431 ಗಣತಿ ನಮೂನೆ ವಿತರಣೆ
ಕೊಪ್ಪಳ, 04 ಜುಲೈ (ಹಿ.ಸ.) ಆ್ಯಂಕರ್: ಕೊಪ್ಪಳ ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 ರ ಮನೆಮನೆ ಭೇಟಿ ಮುಂದುವರೆದಿದ್ದು, ಜೂನ್ 30 ರಿಂದ ಜುಲೈ 3ರ ಸಂಜೆ 06 ಗಂಟೆಯವರೆಗೆ ಒಟ್ಟು 8,70,431 ಗಣತಿ ನಮೂನೆಗಳನ್ನು ಮತದಾರರಿಗೆ ಹಂಚಿಕೆ ಮಾಡಲಾಗಿರುತ್ತದೆ ಎಂದು ಜಿಲ್ಲಾ ಚುನಾವ
8,70,431 census forms distributed in four days in Koppal district


ಕೊಪ್ಪಳ, 04 ಜುಲೈ (ಹಿ.ಸ.)

ಆ್ಯಂಕರ್: ಕೊಪ್ಪಳ ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 ರ ಮನೆಮನೆ ಭೇಟಿ ಮುಂದುವರೆದಿದ್ದು, ಜೂನ್ 30 ರಿಂದ ಜುಲೈ 3ರ ಸಂಜೆ 06 ಗಂಟೆಯವರೆಗೆ ಒಟ್ಟು 8,70,431 ಗಣತಿ ನಮೂನೆಗಳನ್ನು ಮತದಾರರಿಗೆ ಹಂಚಿಕೆ ಮಾಡಲಾಗಿರುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande