ನಾಳೆ ಬಳ್ಳಾರಿಯಲ್ಲಿ ವಿದ್ಯುತ್ ವ್ಯತ್ಯಯ
ಬಳ್ಳಾರಿ, 05 ಜುಲೈ (ಹಿ.ಸ.) ಆ್ಯಂಕರ್ : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 220/11 ಕೆವಿ ಅಲ್ಲಿಪುರ ವಿದ್ಯುತ್ ವಿತರಣಾ ಕೇಂದ್ರದ ಬ್ಯಾಂಕ್-2 ನಿಂದ ವಿದ್ಯುತ್ ಸರಬರಾಜು ಆಗುವ ಎಫ್-34ರ ಲಿಂಕ್ ಲೈನ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿ0ದ ಜುಲೈ 06 ರಂದು ಬೆಳಿಗ್ಗೆ 10 ರಿಂದ
ನಾಳೆ ಬಳ್ಳಾರಿಯಲ್ಲಿ ವಿದ್ಯುತ್ ವ್ಯತ್ಯಯ


ಬಳ್ಳಾರಿ, 05 ಜುಲೈ (ಹಿ.ಸ.)

ಆ್ಯಂಕರ್ : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 220/11 ಕೆವಿ ಅಲ್ಲಿಪುರ ವಿದ್ಯುತ್ ವಿತರಣಾ ಕೇಂದ್ರದ ಬ್ಯಾಂಕ್-2 ನಿಂದ ವಿದ್ಯುತ್ ಸರಬರಾಜು ಆಗುವ ಎಫ್-34ರ ಲಿಂಕ್ ಲೈನ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿ0ದ ಜುಲೈ 06 ರಂದು ಬೆಳಿಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ನಗರದ ಮೊದಲ ರೈಲ್ವೇ ಗೇಟ್, ಕೊರಚ ಸ್ಟಿಟ್, ಉರ್ದು ಟ್ರೆನಿಂಗ್ ಸ್ಕೂಲ್, ಕಡಪಗೆರೆ, ಟೈಲರ್ ಸ್ಟಿಟ್, ವಡ್ಡೆ ನಾಗಪ್ಪ ಕಾಲೋನಿ, ತಿಲಕ್ ನಗರ, ವಿನಾಯಕ ನಗರ, ಐಶ್ವರ್ಯ ಕಾಲೋನಿ, ಐಟಿಐ ಕಾಲೇಜು, ರೇಡಿಯೋ ಪಾರ್ಕ್, ಕೌಲ್ ಬಜಾರ್ ಮುಖ್ಯ ರಸ್ತೆ ಸೇರಿದಂತೆ ಇತರೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande