ಮೊಳಕಾಲ್ಮೂರು ವ್ಯಕ್ತಿ ಕಾಣೆ: ಪತ್ತೆಗೆ ಮನವಿ
ತೋರಣಗಲ್ಲು, 06 ಜುಲೈ (ಹಿ.ಸ.) ಆ್ಯಂಕರ್ : ತೋರಣಗಲ್ಲುನಲ್ಲಿದ್ದ ಮೊಳಕಾಲ್ಮೂರು ತಾಲ್ಲೂಕಿನ ಕಣಕುಪ್ಪೆ ಗ್ರಾಮದ ನಿವಾಸಿ ಎರಿಸ್ವಾಮಿ (58) ಜೂನ್ 30 ರಂದು ಮನೆಯಿಂದ ಹೊರಗಡೆ ಹೋಗಿ ಕಾಣೆಯಾಗಿರುವ ಕುರಿತು ತೋರಣಗಲ್ಲು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾಗಿರುವ ವ್ಯಕ್ತಿಯು ಅಂದಾಜು 5.5
ಮೊಳಕಾಲ್ಮೂರು ವ್ಯಕ್ತಿ ಕಾಣೆ: ಪತ್ತೆಗೆ ಮನವಿ


ತೋರಣಗಲ್ಲು, 06 ಜುಲೈ (ಹಿ.ಸ.)

ಆ್ಯಂಕರ್ : ತೋರಣಗಲ್ಲುನಲ್ಲಿದ್ದ ಮೊಳಕಾಲ್ಮೂರು ತಾಲ್ಲೂಕಿನ ಕಣಕುಪ್ಪೆ ಗ್ರಾಮದ ನಿವಾಸಿ ಎರಿಸ್ವಾಮಿ (58) ಜೂನ್ 30 ರಂದು ಮನೆಯಿಂದ ಹೊರಗಡೆ ಹೋಗಿ ಕಾಣೆಯಾಗಿರುವ ಕುರಿತು ತೋರಣಗಲ್ಲು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಣೆಯಾಗಿರುವ ವ್ಯಕ್ತಿಯು ಅಂದಾಜು 5.5 ಅಡಿ ಎತ್ತರ, ಸಾಧಾರಣ ಮೈü ಕಟ್ಟು, ಕೆಂಪು ಮೈಬಣ್ಣ ಹಾಗೂ ದುಂಡು ಮುಖ ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ಶರ್ಟ್ ಹಾಗೂ ನೀಲಿ ಬಣ್ಣದ ಚಕ್ಸ್ ಪಂಚೆ ಮತ್ತು ಹಸಿರು ಬಣ್ಣದ ಟವಲ್ ಧರಿಸಿರುತ್ತಾನೆ. ಕನ್ನಡ, ತೆಲುಗು, ಭಾಷೆ ಮಾತನಾಡುತ್ತಾನೆ.

ಕಾಣೆಯಾದ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಪೋಲೀಸ್ ಕಂಟ್ರೋಲ್ ರೂಂ ದೂ.08392-258100 ಬಳ್ಳಾರಿ ಎಸ್.ಪಿ ಅವರ ಕಚೇರಿ ದೂ.08392-258300, ತೋರಣಗಲ್ಲು ಡಿವೈಎಸ್ಪಿ ಮೊ.9480803010, ಸಂಡೂರು ವೃತ್ತ ಸಿ.ಪಿ.ಐ ದೂ.08395-260100, ಮೊ.9480803036, ತೋರಣಗಲ್ಲು ಪೆÇಲೀಸ್ ಠಾಣೆ ದೂ.08395-250100, ಮೊ.9480803062 ಗೆ ಸಂಪರ್ಕಿಸಬಹುದಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande