ಬೆಳಗಾವಿಯಲ್ಲಿ ಗಾಂಧಿ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪುಷ್ಪನಮನ
ಬೆಳಗಾವಿ, 09 ಜುಲೈ (ಹಿ.ಸ.): ಆ್ಯಂಕರ್: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ, ಸಚಿವರಾದ ಎಚ್.ಕೆ. ಪಾಟೀಲ್, ಈಶ್ವರ್ ಖಂಡ್ರೆ, ಯು.
ಪುಷ್ಪ ನಮನ


ಬೆಳಗಾವಿ, 09 ಜುಲೈ (ಹಿ.ಸ.):

ಆ್ಯಂಕರ್:

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ, ಸಚಿವರಾದ ಎಚ್.ಕೆ. ಪಾಟೀಲ್, ಈಶ್ವರ್ ಖಂಡ್ರೆ, ಯು.ಟಿ. ಖಾದರ್, ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande