ವ್ಯಕ್ತಿ ಕಾಣೆ; ಪತ್ತೆಗೆ ಪೊಲೀಸ್ ಮನವಿ
ಬಳ್ಳಾರಿ, 12 ಆಗಸ್ಟ್ (ಹಿ.ಸ.) ಆ್ಯಂಕರ್ : ಬಳ್ಳಾರಿ ನಗರದ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಾರಾಷ್ಟ್ರ ರಾಜ್ಯದ ಸೊಲ್ಲಾಪುರ ನಗರದ ನಾರ್ಥ್ಸದರ್ ಬಜಾರ್ ನಿವಾಸಿ ಹನುಮಂತ ಬಾಲಪ್ಪ ಮೇತ್ರೆ (61) ಬಳ್ಳಾರಿಯಲ್ಲಿ ನಾಪತ್ತೆಯಾಗಿದ್ದಾರೆ. ಎತ್ತರ 5 ಅಡಿ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂ
The person is missing


ಬಳ್ಳಾರಿ, 12 ಆಗಸ್ಟ್ (ಹಿ.ಸ.)

ಆ್ಯಂಕರ್ : ಬಳ್ಳಾರಿ ನಗರದ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಾರಾಷ್ಟ್ರ ರಾಜ್ಯದ ಸೊಲ್ಲಾಪುರ ನಗರದ ನಾರ್ಥ್ಸದರ್ ಬಜಾರ್ ನಿವಾಸಿ ಹನುಮಂತ ಬಾಲಪ್ಪ ಮೇತ್ರೆ (61) ಬಳ್ಳಾರಿಯಲ್ಲಿ ನಾಪತ್ತೆಯಾಗಿದ್ದಾರೆ.

ಎತ್ತರ 5 ಅಡಿ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದಾನೆ. ಮನೆಯಿಂದ ಹೊರಡುವಾಗ ಹಳದಿ ಬಣ್ಣದ ತುಂಬು ತೋಳಿನ ಅಂಗಿ ಹಾಗೂ ಕಾಫಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಮರಾಠಿ, ತೆಲುಗು, ಭಾಷೆ ಮಾತನಾಡುತ್ತಾನೆ.

ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಅಥವಾ ಸುಳಿವು ಲಭ್ಯ ಆದಲ್ಲಿ ನಗರದ ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯ ದೂ.08392-250033, ಮೊ.9480803096, ಅಥವಾ ಪೆÇಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande