ವಿಧಾನಸಭೆ ಸಭಾಧ್ಯಕ್ಷ ಸ್ಥಾನಕ್ಕೆ ಜಿ.ಎಸ್. ಪಾಟೀಲ್ ನಾಮಪತ್ರ ಸಲ್ಲಿಕೆ
ಬೆಂಗಳೂರು, 13 ಆಗಸ್ಟ್ (ಹಿ.ಸ.): ಆ್ಯಂಕರ್: ವಿಧಾನಸಭೆ ಸಭಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನ ಜಿ.ಎಸ್. ಪಾಟೀಲ್ ಅವರು ಗುರುವಾರ ನಾಮಪತ್ರ ಸಲ್ಲಿಸಿದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಅವರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ
G.S. Patil files nomination


ಬೆಂಗಳೂರು, 13 ಆಗಸ್ಟ್ (ಹಿ.ಸ.):

ಆ್ಯಂಕರ್:

ವಿಧಾನಸಭೆ ಸಭಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನ ಜಿ.ಎಸ್. ಪಾಟೀಲ್ ಅವರು ಗುರುವಾರ ನಾಮಪತ್ರ ಸಲ್ಲಿಸಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಅವರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಸಚಿವ ಕೆ.ಎಚ್. ಮುನಿಯಪ್ಪ, ಕೆಪಿಸಿಸಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಮತ್ತು ಮಾಜಿ ಸಚಿವ ಎಚ್.ಕೆ. ಪಾಟೀಲ್ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande