
ಬೆಂಗಳೂರು, 13 ಆಗಸ್ಟ್ (ಹಿ.ಸ.):
ಆ್ಯಂಕರ್:
ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ನಾಳೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಅವರು ಗುರುವಾರ ನಾಮಪತ್ರ ಸಲ್ಲಿಸಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ವಿಧಾನ ಪರಿಷತ್ ಕಾರ್ಯದರ್ಶಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, ವಿನಯ್ ಕಾರ್ತಿಕ್ ಹಾಗೂ ನಾಗರಾಜ್ ಯಾದವ್ ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.