
ಬಳ್ಳಾರಿ, 14 ಆಗಸ್ಟ್ (ಹಿ.ಸ.)
ಆ್ಯಂಕರ್ : ಜಿಲ್ಲಾ ಅಲ್ಪಾಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಸ್ತಕ ಸಾಲಿನ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಅನುಷ್ಠಾನದ 1ನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರ ಅಧ್ಯಕ್ಷತೆಯಲ್ಲಿ ಆ.18 ರಂದು ರಂದು ಬೆಳಿಗ್ಗೆ 11 ಗಂಟೆಗೆ ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಸಭೆ ನಡೆಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರಾಜು ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್