
ಬೆಂಗಳೂರು, 15 ಆಗಸ್ಟ್ (ಹಿ.ಸ.):
ಆ್ಯಂಕರ್:
ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಅವರ ಜನ್ಮದಿನದ ಅಂಗವಾಗಿ ಸಿಎಂ ಡಿ ಕೆ ಶಿವಕುಮಾರ್ ಅವರು ಮೆಜೆಸ್ಟಿಕ್ (ಖೋಡೆ ಸರ್ಕಲ್) ಬಳಿ ಇರುವ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಶನಿವಾರ ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ, ಶಾಸಕ ದಿನೇಶ್ ಗುಂಡೂರಾವ್, ಗ್ಯಾರಂಟಿ ಅನುಷ್ಠಾನ ಸಮಿತಿ ರಾಜ್ಯ ಅಧ್ಯಕ್ಷ ಹೆಚ್ ಎಂ ರೇವಣ್ಣ, ಮಾಜಿ ಶಾಸಕ ನೆ ಲ ನರೇಂದ್ರ ಬಾಬು, ಮತ್ತಿತರರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.