ವಿಧಾನ ಪರಿಷತ್ ಉಪಸಭಾಪತಿ ಸ್ಥಾನಕ್ಕೆ ಉಮಾಶ್ರೀ
ಬೆಂಗಳೂರು, 17 ಆಗಸ್ಟ್ (ಹಿ.ಸ.): ಆ್ಯಂಕರ್: ವಿಧಾನ ಪರಿಷತ್ ಉಪಸಭಾಪತಿ ಸ್ಥಾನಕ್ಕೆ ಮಾಜಿ ಸಚಿವೆ ಹಾಗೂ ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಅವರ ಹೆಸರನ್ನು ಸೂಚಿಸಿ ಸಭಾನಾಯಕ ಯತೀಂದ್ರ ಸಿದ್ದರಾಮಯ್ಯ ಅವರು ಸೋಮವಾರ ಪ್ರಸ್ತಾವನೆ ಸಲ್ಲಿಸಿದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ವಿಧ
ಪರಿಷತ್ ಉಪ ಸಭಾಪತಿ


ಬೆಂಗಳೂರು, 17 ಆಗಸ್ಟ್ (ಹಿ.ಸ.):

ಆ್ಯಂಕರ್:

ವಿಧಾನ ಪರಿಷತ್ ಉಪಸಭಾಪತಿ ಸ್ಥಾನಕ್ಕೆ ಮಾಜಿ ಸಚಿವೆ ಹಾಗೂ ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಅವರ ಹೆಸರನ್ನು ಸೂಚಿಸಿ ಸಭಾನಾಯಕ ಯತೀಂದ್ರ ಸಿದ್ದರಾಮಯ್ಯ ಅವರು ಸೋಮವಾರ ಪ್ರಸ್ತಾವನೆ ಸಲ್ಲಿಸಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ವಿಧಾನ ಪರಿಷತ್ ಕಾರ್ಯದರ್ಶಿಗೆ ಪ್ರಸ್ತಾವನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜ್, ಬಸನಗೌಡ ಬಾದರ್ಲಿ, ಚನ್ನರಾಜ್ ಹಟ್ಟಿಹೊಳಿ, ಶಿವಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande