
ಬೆಂಗಳೂರು, 17 ಆಗಸ್ಟ್ (ಹಿ.ಸ.):
ಆ್ಯಂಕರ್:
ವಿಧಾನಸಭೆ ಉಪಸಭಾಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಮಾಂಕಾಳ ವೈದ್ಯ ಅವರ ಹೆಸರನ್ನು ಸೂಚಿಸಿ ಸಭಾನಾಯಕ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ವಿಧಾನಸಭೆ ಕಾರ್ಯದರ್ಶಿಗೆ ಪ್ರಸ್ತಾವನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಲಕ್ಷ್ಮಣ ಸವದಿ, ಬಾಲಕೃಷ್ಣ, ಶಾಸಕ ಶಿವರಾಮ ಹೆಬ್ಬಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.