ಕಾಂಗ್ರೆಸ್ ಕಾರ್ಯಕಾರಿಣಿ ಸಭೆ: ಸಿದ್ದರಾಮಯ್ಯ–ಡಿಕೆಶಿ ದೆಹಲಿಗೆ
ಬೆಂಗಳೂರು, 19 ಆಗಸ್ಟ್ (ಹಿ.ಸ.): ಆ್ಯಂಕರ್: ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಭಾಗವಹಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ವಿಶೇಷ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದರು. ದೆಹಲಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿಣಿ ಸ
ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಸಂಗ್ರಹ ಚಿತ್ರ


ಬೆಂಗಳೂರು, 19 ಆಗಸ್ಟ್ (ಹಿ.ಸ.):

ಆ್ಯಂಕರ್:

ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಭಾಗವಹಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ವಿಶೇಷ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದರು.

ದೆಹಲಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಪಕ್ಷದ ಸಂಘಟನೆ, ಪ್ರಸಕ್ತ ರಾಜಕೀಯ ಬೆಳವಣಿಗೆಗಳು ಸೇರಿದಂತೆ ವಿವಿಧ ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಯುವ ನಿರೀಕ್ಷೆಯಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande