
ಬಳ್ಳಾರಿ, 19 ಆಗಸ್ಟ್ (ಹಿ.ಸ.)
ಆ್ಯಂಕರ್ : ಜೆಸ್ಕಾಂ ಬಳ್ಳಾರಿ ನಗರ ಉಪವಿಭಾಗ-1 ರ ವ್ಯಾಪ್ತಿಯ 220/11ಕೆವಿ ಅಲ್ಲೀಪುರ ವಿದ್ಯುತ್ ಉಪಕೇಂದ್ರದಿ0ದ ಸರಬರಾಜು ಆಗುವ ಫೀಡರ್-72 ವ್ಯಾಪ್ತಿಯಲ್ಲಿ ವಿದ್ಯುತ್ ಲೈನ್ ಗಳ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದ ಆಗಸ್ಟ್ 20, 21 ರಂದು ಬೆಳಿಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ತಿಲಕ್ ನಗರ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್