ಬಿಎ ಪದವಿಯಲ್ಲಿ ಗೌತಮಿ ಬಡಿಗೇರ್ 6ನೇ ರ್ಯಾಂಕ್
ಕುರುಗೋಡು, 21 ಆಗಸ್ಟ್ (ಹಿ.ಸ.) ಆ್ಯಂಕರ್ : ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಮಾನ್ಯತೆ ಹೊಂದಿರುವ ಕುರುಗೋಡು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗೌತಮಿ ಬಡಿಗೇರ್ ಬಿ.ಎ. ಪದವಿಯಲ್ಲಿ ಶೇ. 88.11% ಅಂಕ ಗಳಿಸಿ ವಿಶ್ವವಿದ್ಯಾಲಯ ಮಟ್ಟದಲ್ಲಿ 6ನೇ ರ್ಯಾಂಕ್ ಪಡೆದಿದ್ದಾರೆ ಎಂದು‌ ಕಾ
ಬಿಎ ಪದವಿಯಲ್ಲಿ ಗೌತಮಿ ಬಡಿಗೇರ್ 6ನೇ ರ್ಯಾಂಕ್


ಕುರುಗೋಡು, 21 ಆಗಸ್ಟ್ (ಹಿ.ಸ.)

ಆ್ಯಂಕರ್ : ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಮಾನ್ಯತೆ ಹೊಂದಿರುವ ಕುರುಗೋಡು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗೌತಮಿ ಬಡಿಗೇರ್ ಬಿ.ಎ. ಪದವಿಯಲ್ಲಿ ಶೇ. 88.11% ಅಂಕ ಗಳಿಸಿ ವಿಶ್ವವಿದ್ಯಾಲಯ ಮಟ್ಟದಲ್ಲಿ 6ನೇ ರ್ಯಾಂಕ್ ಪಡೆದಿದ್ದಾರೆ ಎಂದು‌ ಕಾಲೇಜಿನ ಪ್ರಾಂಶುಪಾಲೆ ಡಾ. ಶಾಂತಲಾ ಮಾಹಿತಿ ನೀಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande