
ಬೆಂಗಳೂರು, 21 ಆಗಸ್ಟ್ (ಹಿ.ಸ.):
ಆ್ಯಂಕರ್:
ಬೆಂಗಳೂರಿನ ಅರಮನೆ ಮೈದಾನದಲ್ಲಿ ದಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಶುಕ್ರವಾರ ಆಯೋಜಿಸಿದ್ದ ಸಂವಾದ ಸಮ್ಮೇಳನ ಕಾರ್ಯಕ್ರಮವನ್ನು ಸಿಎಂ ಡಿ ಕೆ ಶಿವಕುಮಾರ್ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ಸಿಎಂ ರಾಜಕೀಯ ಕಾರ್ಯದರ್ಶಿ ಪೊನ್ನಣ್ಣ, ಭಾರತೀಯ ಚಾರ್ಟರ್ ಅಕೌಂಟೆಂಟ್ಸ್ ಅಸೋಸಿಯೇಷನ್ ಬೆಂಗಳೂರು ವಿಭಾಗದ ಅಧ್ಯಕ್ಷೆ ಕವಿತಾ ಪರಮೇಶ್ ಮತ್ತಿತರರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.