
ಬೆಂಗಳೂರು, 21 ಆಗಸ್ಟ್ (ಹಿ.ಸ.):
ಆ್ಯಂಕರ್:
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ವಿಧಾನಸೌಧದ ಎರಡನೇ ಮಹಡಿಯ ಕೊಠಡಿ ಸಂಖ್ಯೆ 204ರಲ್ಲಿ ಮುಖ್ಯಮಂತ್ರಿ ಮಾಧ್ಯಮ ಕಾರ್ಯದರ್ಶಿಗಳ ಕಚೇರಿಯನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಬಲ್ಕಿಸ್ ಬಾನು, ಬಸನಗೌಡ ಬಾದರ್ಲಿ ಹಾಗೂ ಶ್ರೀನಿವಾಸ್, ಮುಖ್ಯಮಂತ್ರಿ ಮಾಧ್ಯಮ ಕಾರ್ಯದರ್ಶಿಗಳಾದ ಪಿ. ತ್ಯಾಗರಾಜ್ ಮತ್ತು ಆರ್. ಜಯಪ್ರಕಾಶ್ ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.