ಆಗಸ್ಟ್ 23 ರಂದು ಶ್ರೀಧರಗಡ್ಡೆ ವಿದ್ಯುತ್ ವ್ಯತ್ಯಯ
ಬಳ್ಳಾರಿ, 21 ಆಗಸ್ಟ್ (ಹಿ.ಸ.) ಆ್ಯಂಕರ್ : ಜೆಸ್ಕಾಂ ನಗರ ಉಪವಿಭಾಗ-2 ರ ವ್ಯಾಪ್ತಿಯ ಶ್ರೀಧರಗಡ್ಡೆ ವಿದ್ಯುತ್ ಉಪಕೇಂದ್ರದ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದ ಆಗಸ್ಟ್ 23 ರಂದು ಬೆಳಿಗ್ಗೆ 09 ರಿಂದ ಸಂಜೆ 05 ಗಂಟೆಯವರೆಗೆ 11 ಕೆ.ವಿ ಫೀಡರ್ ನ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್
ಆಗಸ್ಟ್ 23 ರಂದು ಶ್ರೀಧರಗಡ್ಡೆ ವಿದ್ಯುತ್ ವ್ಯತ್ಯಯ


ಬಳ್ಳಾರಿ, 21 ಆಗಸ್ಟ್ (ಹಿ.ಸ.)

ಆ್ಯಂಕರ್ : ಜೆಸ್ಕಾಂ ನಗರ ಉಪವಿಭಾಗ-2 ರ ವ್ಯಾಪ್ತಿಯ ಶ್ರೀಧರಗಡ್ಡೆ ವಿದ್ಯುತ್ ಉಪಕೇಂದ್ರದ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದ ಆಗಸ್ಟ್ 23 ರಂದು ಬೆಳಿಗ್ಗೆ 09 ರಿಂದ ಸಂಜೆ 05 ಗಂಟೆಯವರೆಗೆ 11 ಕೆ.ವಿ ಫೀಡರ್ ನ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:

ಎಫ್-6 ಮಾರ್ಗದ ತಾಳೂರು ರಸ್ತೆ, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ರಾಮ ನಗರ, ಪಾರ್ವತಿ ನಗರ, ಬಾಲಾಜಿ ಕಾಲೋನಿ, ಗಂಗಮ್ಮ ಕಾಲೋನಿ, ಜಿಲ್ಲಾ ಕೋರ್ಟ್ ಸಂಕೀರ್ಣ.

ಎಫ್-8 ಮಾರ್ಗದ ಇಂದಿರಾ ನಗರ, ಎಂ.ಕೆ.ನಗರ, ಅವಂಬಾವಿ, ಅಶೋಕ ನಗರ, ವೀರಣ್ಣಗೌಡ ಕಾಲೋನಿ, ವಿರಾಟ್ ನಗರ, ರಾಮನಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande