ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ
ಶಿವಮೊಗ್ಗ, 23 ಆಗಸ್ಟ್ (ಹಿ.ಸ.): ಆ್ಯಂಕರ್: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ವ್ಯಾಪ್ತಿಯ ಅಂಗನವಾಡಿ ಕಂ ಕ್ರಷ್ ಕೇಂದ್ರಗಳಲ್ಲಿ ಖಾಲಿ ಇರುವ 20 ಕಾರ್ಯಕರ್ತೆ ಹಾಗೂ 20 ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚ
ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ


ಶಿವಮೊಗ್ಗ, 23 ಆಗಸ್ಟ್ (ಹಿ.ಸ.):

ಆ್ಯಂಕರ್:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ವ್ಯಾಪ್ತಿಯ ಅಂಗನವಾಡಿ ಕಂ ಕ್ರಷ್ ಕೇಂದ್ರಗಳಲ್ಲಿ ಖಾಲಿ ಇರುವ 20 ಕಾರ್ಯಕರ್ತೆ ಹಾಗೂ 20 ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಅರ್ಜಿ ನಮೂನೆ ಪಡೆದು, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಭರ್ತಿ ಮಾಡಿದ ಅರ್ಜಿಯನ್ನು ಆಗಸ್ಟ್ 29ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ 08182-295110 ದೂರವಾಣಿ ಸಂಖ್ಯೆಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande