
ಬೆಂಗಳೂರು, 23 ಆಗಸ್ಟ್ (ಹಿ.ಸ.)
ಆ್ಯಂಕರ್:
ಎಂ.ಜಿ. ರಸ್ತೆ ರೈಲ್ವೆ ಕಾಲೋನಿಯಲ್ಲಿರುವ ಐತಿಹಾಸಿಕ ಅಮಲೋದ್ಭವ ಮಾತೆಯ ದೇವಾಲಯದ 125ನೇ ವಾರ್ಷಿಕೋತ್ಸವ ಸಮಾರಂಭವು ಭಾನುವಾರ ವಿಜೃಂಭಣೆಯಿಂದ ನೆರವೇರಿತು. ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಬೆಂಗಳೂರಿನ ಅತ್ಯಂತ ಹಳೆಯ ಹಾಗೂ ಪ್ರಮುಖ ದೇವಾಲಯಗಳಲ್ಲಿ ಒಂದಾದ ಅಮಲೋದ್ಭವ ಮಾತೆಯ ದೇವಾಲಯದ ಈ 125 ವರ್ಷಗಳ ಸಂಭ್ರಮಾಚರಣೆಯು ಕ್ರೈಸ್ತ ಸಮುದಾಯದ ಹಾಗೂ ಊರಿನ ಜನರಿಗೆ ವಿಶೇಷ ಮೈಲಿಗಲ್ಲಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R