ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ವ್ಯಾಸಂಗ: ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
ಧಾರವಾಡ, 23 ಆಗಸ್ಟ್ (ಹಿ.ಸ.): ಆ್ಯಂಕರ್: 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ವಿದೇಶಿ ವಿದ್ಯಾರ್ಥಿವೇತನಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ವ್ಯಾಸಂಗ: ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ


ಧಾರವಾಡ, 23 ಆಗಸ್ಟ್ (ಹಿ.ಸ.):

ಆ್ಯಂಕರ್:

2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ವಿದೇಶಿ ವಿದ್ಯಾರ್ಥಿವೇತನಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅಕ್ಟೋಬರ್ 31, 2026ರೊಳಗಾಗಿ ಸೇವಾ ಸಿಂಧು ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಇಲಾಖೆಯ ಜಾಲತಾಣವನ್ನು ಪರಿಶೀಲಿಸಬಹುದು ಅಥವಾ 8277799990 ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande