
ಬೆಂಗಳೂರು, 23 ಆಗಸ್ಟ್ (ಹಿ.ಸ.):
ಆ್ಯಂಕರ್:
ಬೆಂಗಳೂರು ಫೋಟೋಗ್ರಾಫರ್ ಸಂಘದ ವತಿಯಿಂದ ನಗರದ ಕರ್ನಾಟಕ ಚಿತ್ರಕಲಾ ಪರಿಷತ್ ಆವರಣದಲ್ಲಿ ಭಾನುವಾರ ವಿಜೃಂಭಣೆಯಿಂದ ಆಯೋಜಿಸಲಾಗಿದ್ದ ವಿಶ್ವ ಛಾಯಾಗ್ರಹಣ ದಿನಾಚರಣೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಿದರು.
ಈ ಸಮಾರಂಭದಲ್ಲಿ ಛಾಯಾಗ್ರಹಣ ರಂಗದ ಮಹತ್ವ ಹಾಗೂ ಸಮಾಜದಲ್ಲಿ ಫೋಟೋಗ್ರಾಫರ್ಗಳ ಪಾತ್ರದ ಕುರಿತು ಗಣ್ಯರು ಮುಕ್ತವಾಗಿ ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ಬೆಂಗಳೂರು ಹಾಗೂ ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದ ನೂರಾರು ವೃತ್ತಿಪರ ಮತ್ತು ಹವ್ಯಾಸಿ ಛಾಯಾಗ್ರಾಹಕರು ಪಾಲ್ಗೊಂಡು ಕಲಾಕೃತಿಗಳನ್ನು ಪ್ರದರ್ಶಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R