ಸಿರುಗುಪ್ಪ :ಕಳ್ಳತನ ಆರೋಪಿ ನ್ಯಾಯಾಂಗ ಬಂಧನಕ್ಕೆ
ಸಿರುಗುಪ್ಪ, 28 ಆಗಸ್ಟ್ (ಹಿ.ಸ.) ಆ್ಯಂಕರ್ : ಸಿರುಗುಪ್ಪದ ಇಬ್ರಾಹಿಂಪುರ ಗ್ರಾಮದ ಮನೆಯ ಬಾಗಿಲ ಬೀಗವನ್ನು ಮುರಿದು ನಗದು ಹಣವನ್ನು ಕಳ್ಳತನ ಮಾಡಿದ್ದ ಆರೋಪದ ಮೇಲೆ ಓರ್ವ ಯುವಕನನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಂಧಿತನು ಇಬ್ರಾಹಿಂಪುರದ ಮಸೀದಿ ಸಮೀಪ ನಿವಾಸಿ ಆಗಿರುವ
ಸಿರುಗುಪ್ಪ : ಆರೋಪಿ ನ್ಯಾಯಾಂಗ ಬಂಧನಕ್ಕೆ


ಸಿರುಗುಪ್ಪ, 28 ಆಗಸ್ಟ್ (ಹಿ.ಸ.)

ಆ್ಯಂಕರ್ : ಸಿರುಗುಪ್ಪದ ಇಬ್ರಾಹಿಂಪುರ ಗ್ರಾಮದ ಮನೆಯ ಬಾಗಿಲ ಬೀಗವನ್ನು ಮುರಿದು ನಗದು ಹಣವನ್ನು ಕಳ್ಳತನ ಮಾಡಿದ್ದ ಆರೋಪದ ಮೇಲೆ ಓರ್ವ ಯುವಕನನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಬಂಧಿತನು ಇಬ್ರಾಹಿಂಪುರದ ಮಸೀದಿ ಸಮೀಪ ನಿವಾಸಿ ಆಗಿರುವ ಡ್ರೆವರ್ ವಿ. ಪರಶುರಾಮ್ (22). ಆರೋಪಿಯಿಂದ ಪೊಲೀಸರು 1,86,400 ರೂಪಾಯಿಗಳನ್ನು ವಶಕ್ಕೆ ಪಡೆದಿದ್ದಾರೆ.

ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande