ತಾತ್ಕಾಲಿಕ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿ ಆಹ್ವಾನ
ಧಾರವಾಡ, 30 ಆಗಸ್ಟ್ (ಹಿ.ಸ.): ಆ್ಯಂಕರ್:ಧಾರವಾಡ ಕೃಷಿ ವಿಶ್ವವಿದ್ಯಾಲಯದ ಸಮುದಾಯ ವಿಜ್ಞಾನ ಮಹಾವಿದ್ಯಾಲಯ ಹಾಗೂ ಬಿ.ಟೆಕ್. (ಫುಡ್ ಟೆಕ್) ವಿವಿಧ ವಿಭಾಗಗಳಲ್ಲಿ ಒಂಬತ್ತು ತಾತ್ಕಾಲಿಕ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ
ತಾತ್ಕಾಲಿಕ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿ ಆಹ್ವಾನ


ಧಾರವಾಡ, 30 ಆಗಸ್ಟ್ (ಹಿ.ಸ.):

ಆ್ಯಂಕರ್:ಧಾರವಾಡ ಕೃಷಿ ವಿಶ್ವವಿದ್ಯಾಲಯದ ಸಮುದಾಯ ವಿಜ್ಞಾನ ಮಹಾವಿದ್ಯಾಲಯ ಹಾಗೂ ಬಿ.ಟೆಕ್. (ಫುಡ್ ಟೆಕ್) ವಿವಿಧ ವಿಭಾಗಗಳಲ್ಲಿ ಒಂಬತ್ತು ತಾತ್ಕಾಲಿಕ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆ, ಮೂಲ ಪ್ರತಿ ಹಾಗೂ ಎರಡು ನಕಲು ಪ್ರತಿಗಳೊಂದಿಗೆ ಸೆಪ್ಟೆಂಬರ್ 11ರಂದು ಬೆಳಿಗ್ಗೆ 10 ಗಂಟೆಗೆ ಸಮುದಾಯ ವಿಜ್ಞಾನ ಮಹಾವಿದ್ಯಾಲಯದ ಡೀನ್ ಕಚೇರಿಗೆ ಸ್ವಂತ ಖರ್ಚಿನಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ 0836-2214234 ಸಂಖ್ಯೆಗೆ ಅಥವಾ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಜಾಲತಾಣಕ್ಕೆ⁠ ಭೇಟಿ ನೀಡಬಹುದು ಎಂದು ಸಮುದಾಯ ವಿಜ್ಞಾನ ಮಹಾವಿದ್ಯಾಲಯದ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande