
ಬೆಂಗಳೂರು, 09 ಆಗಸ್ಟ್ (ಹಿ.ಸ.):
ಆ್ಯಂಕರ್:
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಸಂಜೆ ದೆಹಲಿಗೆ ತೆರಳಲಿದ್ದಾರೆ. ೫ ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತೆರಳುವ ಅವರು ರಾತ್ರಿ ದೆಹಲಿ ಕರ್ನಾಟಕ ಭವನದಲ್ಲಿ ಸುರ್ಪೀಂ ಕೋರ್ಟ್ ಹಿರಿಯ ವಕೀಲರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ವಿಶೇಷ ಕರ್ತವ್ಯಾಧಿಕಾರಿ ಬಿ.ಎಸ್. ಶ್ರೀಧರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.