ಭಾರತ ಜೋಡೊ ಭವನದಲ್ಲಿ ಕ್ವಿಟ್ ಇಂಡಿಯಾ ಕಾರ್ಯಕ್ರಮ
ಬೆಂಗಳೂರು, 09 ಆಗಸ್ಟ್ (ಹಿ.ಸ.): ಆ್ಯಂಕರ್: ಕೆಪಿಸಿಸಿ ಕಚೇರಿಯ ಭಾರತ ಜೋಡೋ ಭವನದಲ್ಲಿ ಭಾನುವಾರ ನಡೆದ ಕ್ವಿಟ್ ಇಂಡಿಯಾ ದಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಭಾಗವಹಿಸಿ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಅ
ಸಿಎಂ ಪುಷ್ಪ ನಮನ


ಬೆಂಗಳೂರು, 09 ಆಗಸ್ಟ್ (ಹಿ.ಸ.):

ಆ್ಯಂಕರ್:

ಕೆಪಿಸಿಸಿ ಕಚೇರಿಯ ಭಾರತ ಜೋಡೋ ಭವನದಲ್ಲಿ ಭಾನುವಾರ ನಡೆದ ಕ್ವಿಟ್ ಇಂಡಿಯಾ ದಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಭಾಗವಹಿಸಿ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್, ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಸಚಿವ ರಾಮಲಿಂಗಾ ರೆಡ್ಡಿ, ಮಾಜಿ ಸಚಿವೆ ರಾಣಿ ಸತೀಶ್, ಕೆಪಿಸಿಸಿ ಪ್ರಚಾರ ಸಮಿತಿ ಉಪಾಧ್ಯಕ್ಷ ಎಲ್ ಹನುಮಂತಯ್ಯ, ಮತ್ತಿತರರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande