ಕೆಎಸ್ಸಾರ್ಟಿಸಿಯ ನಿವೃತ್ತ ಅಧಿಕಾರಿ ಕೆ. ಮಂಜುನಾಥಸ್ವಾಮಿ ನಿಧನ
ಬಳ್ಳಾರಿ, 15 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಕೆಎಸ್ಸಾರ್ಟಿಸಿಯ ನಿವೃತ್ತ ಅಧಿಕಾರಿ ಕೆ. ಮಂಜುನಾಥ ಸ್ವಾಮಿ (77) ಅವರು ಬೆಂಗಳೂರಿನಲ್ಲಿ ಸೋಮವಾರ ಮೃತಪಟ್ಟಿದ್ದು, ಮೃತರ ಅಂತ್ಯಕ್ರಿಯೆಯನ್ನು ಬಳ್ಳಾರಿಯ ವೀರಶೈವ ರುದ್ರಭೂಮಿಯಲ್ಲಿ ಮಂಗಳವಾರ ನೆರವೇರಿದೆ. ಮೃತರು ಪತ್ನಿ, ಪುತ್ರಿ, ಇಬ್ಬರು ಪುತ್ರರು
ಕೆಎಸ್ಸಾರ್ಟಿಸಿಯ ನಿವೃತ್ತ ಅಧಿಕಾರಿ ಕೆ. ಮಂಜುನಾಥಸ್ವಾಮಿ ನಿಧನ


ಕೆಎಸ್ಸಾರ್ಟಿಸಿಯ ನಿವೃತ್ತ ಅಧಿಕಾರಿ ಕೆ. ಮಂಜುನಾಥಸ್ವಾಮಿ ನಿಧನ


ಬಳ್ಳಾರಿ, 15 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್: ಕೆಎಸ್ಸಾರ್ಟಿಸಿಯ ನಿವೃತ್ತ ಅಧಿಕಾರಿ ಕೆ. ಮಂಜುನಾಥ ಸ್ವಾಮಿ (77) ಅವರು ಬೆಂಗಳೂರಿನಲ್ಲಿ ಸೋಮವಾರ ಮೃತಪಟ್ಟಿದ್ದು, ಮೃತರ ಅಂತ್ಯಕ್ರಿಯೆಯನ್ನು ಬಳ್ಳಾರಿಯ ವೀರಶೈವ ರುದ್ರಭೂಮಿಯಲ್ಲಿ ಮಂಗಳವಾರ ನೆರವೇರಿದೆ.

ಮೃತರು ಪತ್ನಿ, ಪುತ್ರಿ, ಇಬ್ಬರು ಪುತ್ರರು, ಸಹೋದರರು, ಕುಟುಂಬದ ಸದಸ್ಯರು, ಅಪಾರ ಸಂಖ್ಯೆಯ ಬಂಧುವರ್ಗ, ಮಿತ್ರರು, ಆಪ್ತರು ಮತ್ತು ಪ್ರೀತಿಪಾತ್ರರನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆಯು ಬಳ್ಳಾರಿಯ ವೀರಶೈವ ರುದ್ರಭೂಮಿಯಲ್ಲಿ ಗುರು - ಹಿರಿಯರು, ಆಪ್ತರು ಮತ್ತು ಬಂಧುವರ್ಗ ಹಾಗೂ ಕುಟುಂಬದ ಸದಸ್ಯರ ಸಮ್ಮುಖದಲ್ಲಿ ಮಂಗಳವಾರ ಸಂಜೆ ವೀರಶೈವ ವಿಧಿ ಸಂಪ್ರದಾಯಗಳ ಪ್ರಕಾರ ನೆರವೇರಿತು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande