ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ಪಟೇಲ್ ಪ್ರತಿಮೆಗೆ ಸಿಎಂ ಡಿಕೆಶಿ ಮಾಲಾರ್ಪಣೆ
ಕಲಬುರಗಿ, 17 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಕಲಬುರಗಿ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ,
ಸರ್ದಾರ್ ಪಟೇಲ್ ಪ್ರತಿಮೆಗೆ ಮುಖ್ಯಮಂತ್ರಿ ಮಾಲಾರ್ಪಣೆ


ಕಲಬುರಗಿ, 17 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:

79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಕಲಬುರಗಿ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ, ಶಾಸಕ ಅಲ್ಲಮಪ್ರಭು ಪಾಟೀಲ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande