
ಮಂಗಳೂರು, 18 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ಮಂಗಳೂರಿನ ಕದ್ರಿಯ ಶ್ರೀ ಮಂಜುನಾಥ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಚಿವ ಸಂಪುಟದ ಸಹೋದ್ಯೋಗಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.