ಸಂಡೂರು : ಸೆ. 23 ರಂದು ವಿದ್ಯುತ್ ವ್ಯತ್ಯಯ
ಸಂಡೂರು, 22 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ದೋಣಿಮಲೈ 110/33/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 10 ಎಮ್ವಿಏ ಪವರ್ ಟ್ರಾನ್ಸ್ಫಾರ್ಮರ್ನ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವದರಿಂದ ಸೆಪಪ್ಟೆಂರ್ 23 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಸಂಡೂರು : ಸೆ. 23 ರಂದು ವಿದ್ಯುತ್ ವ್ಯತ್ಯಯ


ಸಂಡೂರು, 22 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ದೋಣಿಮಲೈ 110/33/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 10 ಎಮ್ವಿಏ ಪವರ್ ಟ್ರಾನ್ಸ್ಫಾರ್ಮರ್ನ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವದರಿಂದ ಸೆಪಪ್ಟೆಂರ್ 23 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಸಂಡೂರು ಪಟ್ಟಣದ ಸೀನ ಬಸಪ್ಪ ಕ್ಯಾಂಪ್, ನಂದಿಹಳ್ಳಿ, ಕಮತೂರು, ನಾರಾಯಣಪುರ, ರಣಜಿತ್ಪುರ, ಭುಜಂಗನಗರ, ದೇವಗಿರಿ ಮತ್ತು ನರಸಿಂಗಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಪಂಚಾಯತಿಗಳಿಗೆ ಬರುವ ಗ್ರಾಮಗಳಲ್ಲಿ ಎನ್ಜೆವೈ ಮತ್ತು ಐಪಿಸೆಟ್ ಗ್ರಾಹಕರಿಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande