
ಬಳ್ಳಾರಿ, 24 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ಶ್ರೀ ಸದ್ಗುರು ಮಹಾದೇವ ತಾತನವರ ಭಕ್ತರೂ, ವೀರಶೈವ ವಿದ್ಯಾವರ್ಧಕ ಸಂಘದ ಆಜೀವ ಸದಸ್ಯರಾಗಿದ್ದ ಹಲಕುಂದಿ ಲಕ್ಷೀಪತಿ (72) ಅವರು ಗುರುವಾರ ನಿಧನರಾಗಿದ್ದಾರೆ.
ಮೃತರು ಇಬ್ಬರು ಪುತ್ರರು, ಓರ್ವ ಪುತ್ರಿ, ಅಪಾರ ಸಂಖ್ಯೆಯ ಬಂಧುವರ್ಗ, ಆಪ್ತರು ಮತ್ತು ಮಿತ್ರರನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯು ಶುಕ್ರವಾರ ಬೆಳಗ್ಗೆ 9 ಗಂಟೆಗೆ ಹಲಕುಂದಿ ಗ್ರಾಮದಲ್ಲಿ ನೆರವೇರಿಸಲಾಗುತ್ತದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.
ವಿವರಗಳಿಗಾಗಿ, ಹೇಮಂತರಾಜ್ ಸಂಗನಕಲ್ಲು, ಮೊಬೈಲ್ ಸಂಖ್ಯೆ : 9448800280 ಗೆ ಕರೆ ಮಾಡಲು ಕೋರಲಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್