ಸಂಡೂರು : ಸೆಪ್ಟೆಂಬರ್ 25 ವಿದ್ಯುತ್ ಗ್ರಾಹಕರ ಸಭೆ
ಸಂಡೂರು, 24 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ :ಜೆಸ್ಕಾಂ ಸಂಡೂರು ಉಪ-ವಿಭಾಗ ಕಚೇರಿಯಲ್ಲಿ ಸೆಪ್ಟೆಂಬರ್ 25 ರಂದು ಮಧ್ಯಾಹ್ನ 3 ಗಂಟೆಯಿಂದ ಸಂಜೆ 5.30 ರವರೆಗೆ ಗ್ರಾಹಕರ ಸಂವಾದ ಸಭೆ ನಡೆಯಲಿದೆ. ಜೆಸ್ಕಾಂ ಸಂಡೂರು ಉಪ-ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರಾದ ಕೆ.ಎ.ಉಮೇಶ್ ಕುಮಾರ್, ಸಂಡೂರು ತಾಲೂ
ಸಂಡೂರು : ಸೆಪ್ಟೆಂಬರ್ 25 ವಿದ್ಯುತ್ ಗ್ರಾಹಕರ ಸಭೆ


ಸಂಡೂರು, 24 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ :ಜೆಸ್ಕಾಂ ಸಂಡೂರು ಉಪ-ವಿಭಾಗ ಕಚೇರಿಯಲ್ಲಿ ಸೆಪ್ಟೆಂಬರ್ 25 ರಂದು ಮಧ್ಯಾಹ್ನ 3 ಗಂಟೆಯಿಂದ ಸಂಜೆ 5.30 ರವರೆಗೆ ಗ್ರಾಹಕರ ಸಂವಾದ ಸಭೆ ನಡೆಯಲಿದೆ.

ಜೆಸ್ಕಾಂ ಸಂಡೂರು ಉಪ-ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರಾದ ಕೆ.ಎ.ಉಮೇಶ್ ಕುಮಾರ್, ಸಂಡೂರು ತಾಲೂಕಿನ ಎಲ್ಲ ಗ್ರಾಹಕರು ಈ ಸಭೆಯಲ್ಲಿ ಭಾಗವಹಿಸಿ ವಿದ್ಯುತ್ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಈ ಮೂಲಕ ಕೊರಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande