
ಬೆಂಗಳೂರು, 25 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:
ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಬೆಂಗಳೂರಿನ ಜಿಬಿಎ ಕೇಂದ್ರ ಕಚೇರಿ ಆವರಣದಲ್ಲಿರುವ ಪೌರಕಾರ್ಮಿಕರ ಧ್ವನಿಯಾಗಿದ್ದ ಮಾಜಿ ಶಾಸಕ ಐಪಿಡಿ ಸಾಲಪ್ಪ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಎಚ್.ಸಿ. ಬಾಲಕೃಷ್ಣ, ನರೇಂದ್ರಸ್ವಾಮಿ ಹಾಗೂ ಯತೀಂದ್ರ ಸಿದ್ದರಾಮಯ್ಯ ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.