ಕರ್ನಾಟಕ ಪರ್ವ 2026 ಕಾರ್ಯಕ್ರಮಕ್ಕೆ ಚಾಲನೆ
ಬೆಂಗಳೂರು, 26 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ಸಿಎಂ ಡಿ ಕೆ ಶಿವಕುಮಾರ್ ಅವರು ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ಕರ್ನಾಟಕ ಪರ್ವ 2026 ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್, ಸಚಿವರಾದ ಯು ಟಿ ಖಾದರ್, ರಿಜ್ವಾನ್ ಅರ್ಷದ್, ಎಐಸಿಸಿ ಕಾ
ಕರ್ನಾಟಕ ಪರ್ವ ಕಾರ್ಯಕ್ರಮಕ್ಕೆ ಚಾಲನೆ


ಬೆಂಗಳೂರು, 26 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:

ಸಿಎಂ ಡಿ ಕೆ ಶಿವಕುಮಾರ್ ಅವರು ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ಕರ್ನಾಟಕ ಪರ್ವ 2026 ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್, ಸಚಿವರಾದ ಯು ಟಿ ಖಾದರ್, ರಿಜ್ವಾನ್ ಅರ್ಷದ್, ಎಐಸಿಸಿ ಕಾರ್ಯದರ್ಶಿ, ಸಂಸದ ಸೈಯದ್ ನಾಸೀರ್ ಹುಸೇನ್, ಸಂಸದ ಮನ್ಸೂರ್ ಅಲಿ ಖಾನ್, ರಾಜ್ಯ ಗ್ಯಾರಂಟಿ ಸಮಿತಿ ಉಪಾಧ್ಯಕ್ಷ ಮೆಹರೋಜ್ ಖಾನ್, ಶಾಸಕರಾದ ಖನೀಜ್ ಫಾತೀಮಾ, ರಹೀಂ ಖಾನ್, ಯಾಸಿರ್ ಪಠಾಣ್, ತೆಲಂಗಾಣದ ಸಚಿವ ಮೊಹಮದ್ ಅಜರುದ್ದೀನ್, ನಟಿ ರಮ್ಯಾ ಮತ್ತಿತರರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande