ಸ್ವಚ್ಛತಾ ಸಪ್ತಾಹ ಅಭಿಯಾನ: ಸ್ವಚ್ಛತಾ ಕಾರ್ಯದಲ್ಲಿ ಶಾಸಕ ಆರ್.ವಿ. ದೇಶಪಾಂಡೆ ಭಾಗಿ
ಹಳಿಯಾಳ, 27 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ಹಳಿಯಾಳ ವಿಧಾನಸಭಾ ಕ್ಷೇತ್ರದಾದ್ಯಂತ ನಡೆಯುತ್ತಿರುವ ಸ್ವಚ್ಛತಾ ಸಪ್ತಾಹ ಅಭಿಯಾನದ ಅಂಗವಾಗಿ ಶಾಸಕ ಆರ್.ವಿ. ದೇಶಪಾಂಡೆ ಅವರು ಬಿ.ಕೆ.ಹಳ್ಳಿ ಹಾಗೂ ಹಳಿಯಾಳ ಪಟ್ಟಣದ ಕಿಲ್ಲಾ ಪ್ರದೇಶದ ಪ್ರಮುಖ ಬೀದಿಗಳಲ್ಲಿ ನಡೆದ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು.
ಸ್ವಚ್ಛತಾ ಕಾರ್ಯದಲ್ಲಿ ಶಾಸಕ ಆರ್.ವಿ. ದೇಶಪಾಂಡೆ ಭಾಗಿ


ಹಳಿಯಾಳ, 27 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:

ಹಳಿಯಾಳ ವಿಧಾನಸಭಾ ಕ್ಷೇತ್ರದಾದ್ಯಂತ ನಡೆಯುತ್ತಿರುವ ಸ್ವಚ್ಛತಾ ಸಪ್ತಾಹ ಅಭಿಯಾನದ ಅಂಗವಾಗಿ ಶಾಸಕ ಆರ್.ವಿ. ದೇಶಪಾಂಡೆ ಅವರು ಬಿ.ಕೆ.ಹಳ್ಳಿ ಹಾಗೂ ಹಳಿಯಾಳ ಪಟ್ಟಣದ ಕಿಲ್ಲಾ ಪ್ರದೇಶದ ಪ್ರಮುಖ ಬೀದಿಗಳಲ್ಲಿ ನಡೆದ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸ್ವಚ್ಛತೆ ಪರಿಸರದ ಸೌಂದರ್ಯವನ್ನು ಹೆಚ್ಚಿಸುವುದರ ಜೊತೆಗೆ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಅಡಿಪಾಯವಾಗಿದೆ ಎಂದು ಹೇಳಿದರು.

ಸ್ವಚ್ಛತಾ ಅಭಿಯಾನದಲ್ಲಿ ಸ್ಥಳೀಯ ಮುಖಂಡರು, ಕಾರ್ಯಕರ್ತರು, ಗ್ರಾಮಸ್ಥರು ಹಾಗೂ ಸಾರ್ವಜನಿಕರು ಪಾಲ್ಗೊಂಡು ಸ್ವಚ್ಛತಾ ಕಾರ್ಯಕ್ಕೆ ಕೈಜೋಡಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande