ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವ: 500 ಮೀಟರ್ ಉದ್ದದ ಕನ್ನಡ ಧ್ವಜ ಅನಾವರಣ
ಬೆಂಗಳೂರು, 27 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಅಮೃತ ಮಹೋತ್ಸವದ ಅಂಗವಾಗಿ ಬೆಂಗಳೂರಿನಲ್ಲಿ ಅಭಿಮಾನಿಗಳಿಂದ ಅದ್ದೂರಿ ಕಾರ್ಯಕ್ರಮ ನಡೆಯಿತು.
ಭಾನುವಾರ ನಡೆದ ಕಾರ್ಯಕ್ರಮದ ಪ್ರಮುಖ ಆಕರ್ಷಣೆಗಳಲ್ಲಿ 500 ಮೀಟರ್ ಉದ್ದದ ಬೃಹತ್ ಕನ್ನಡ ಧ್ವಜದ ಅನಾವರಣವೂ ಸೇರಿದೆ.
Invalid email address
संपर्क करें
Hindusthan Samachar News Agency, First Floor, 23, Panchkuian Road, Near R. K. Ashram Metro Station,
Pillar No. 12, New Delhi-110001