ಬೆಂಗಳೂರಿನಲ್ಲಿ ಧಾರಾಕಾರ ಮಳೆ: ಹಲವೆಡೆ ಜಲಾವೃತ, ಸಂಚಾರ ಅಸ್ತವ್ಯಸ್ತ
ಬೆಂಗಳೂರಿನಲ್ಲಿ ಸೋಮವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಹಲವು ಪ್ರದೇಶಗಳು ಜಲಾವೃತವಾಗಿದ್ದು, ಸಂಚಾರ ಅಸ್ತವ್ಯಸ್ತಗೊಂಡಿದೆ. ಮಲ್ಲೇಶ್ವರಂನಲ್ಲಿ ಮರ ಬಿದ್ದು ಕಾರುಗಳು ಜಖಂಗೊಂಡಿದ್ದು, ಮಾದನಾಯಕನಹಳ್ಳಿ ಬಳಿ ಅಪಘಾತವೂ ಸಂಭವಿಸಿದೆ.
Invalid email address
संपर्क करें
Hindusthan Samachar News Agency, First Floor, 23, Panchkuian Road, Near R. K. Ashram Metro Station,
Pillar No. 12, New Delhi-110001