

ನವದೆಹಲಿ, 29 ಸೆಪ್ಟೆಂಬರ್ (ಹಿ.ಸ.):
ದೆಹಲಿಯಲ್ಲಿರುವ ಎಐಸಿಸಿ ಕೇಂದ್ರ ಕಚೇರಿ ಇಂದಿರಾ ಭವನದಲ್ಲಿ ಮಂಗಳವಾರ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಗೂ ಮುನ್ನ ಲೋಕಸಭೆ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ, ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಮಾತುಕತೆ ನಡೆಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.