ಏಷ್ಯನ್ ಕ್ರೀಡಾಕೂಟದಲ್ಲಿ ಐತಿಹಾಸಿಕ ಚಿನ್ನ: ನೀರು ಧಾಂಡಾಗೆ ವಿಜಯೇಂದ್ರ ಅಭಿನಂದನೆ
ಬೆಂಗಳೂರು, 29 ಸೆಪ್ಟೆಂಬರ್ (ಹಿ.ಸ.): ಏಷ್ಯನ್ ಕ್ರೀಡಾಕೂಟ-2026ರಲ್ಲಿ ಮಹಿಳೆಯರ ಟ್ರ್ಯಾಪ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು, ಈ ಸಾಧನೆ ಮಾಡಿದ ಮೊದಲ ಭಾರತೀಯ ಶೂಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದ ನೀರು ಧಾಂಡಾ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅಭಿನಂದನೆ ಸಲ್ಲಿಸಿದ್ದಾರೆ. ನ
ವಿಜಯೇಂದ್ರ ಎಕ್ಸ್ ಪೋಸ್ಟ್


ಬೆಂಗಳೂರು, 29 ಸೆಪ್ಟೆಂಬರ್ (ಹಿ.ಸ.):

ಏಷ್ಯನ್ ಕ್ರೀಡಾಕೂಟ-2026ರಲ್ಲಿ ಮಹಿಳೆಯರ ಟ್ರ್ಯಾಪ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು, ಈ ಸಾಧನೆ ಮಾಡಿದ ಮೊದಲ ಭಾರತೀಯ ಶೂಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದ ನೀರು ಧಾಂಡಾ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅಭಿನಂದನೆ ಸಲ್ಲಿಸಿದ್ದಾರೆ.

ನೀರು ಧಾಂಡಾ ಅವರ ಅದ್ಭುತ ಪ್ರದರ್ಶನ ಭಾರತೀಯ ಶೂಟಿಂಗ್‌ಗೆ ಹೆಮ್ಮೆಯ ಮತ್ತೊಂದು ಅಧ್ಯಾಯವನ್ನು ಸೇರ್ಪಡೆಗೊಳಿಸಿದೆ ಎಂದು ಅವರು ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಈ ಸಾಧನೆ ಇನ್ನಷ್ಟು ಯುವ ಕ್ರೀಡಾಪಟುಗಳಿಗೆ ಉನ್ನತ ಗುರಿ ಸಾಧಿಸಲು ಸ್ಫೂರ್ತಿ ನೀಡಲಿ ಮತ್ತು ದೇಶಕ್ಕೆ ಮತ್ತಷ್ಟು ಕೀರ್ತಿ ತರಲಿ ಎಂದು ವಿಜಯೇಂದ್ರ ಹಾರೈಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande