
ಬಳ್ಳಾರಿ, 03 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಸೆ.17 ರಂದು ವಿಶ್ವಕರ್ಮ ಜಯಂತಿ ಆಚರಣೆ ಕುರಿತು ಚರ್ಚಿಸಲು ಅಪರ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಸೆ.08 ರಂದು ಸಂಜೆ 04 ಗಂಟೆಗೆ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್