
ಕಲಬುರಗಿ, 03 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:
ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಸೆ.5ರಂದು ಬೆಳಿಗ್ಗೆ 10.30ಕ್ಕೆ ಕಮಲಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ‘ಪ್ರಜಾಸೇವೆ’ ಸಭೆ ಆಯೋಜಿಸಲಾಗಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಇಕ್ರಂ ಶರೀಫ್ ಮನವಿ ಮಾಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.