ಬಳ್ಳಾರಿ: ಅ.01 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ, 30 ಸೆಪ್ಟೆಂಬರ್ (ಹಿ.ಸ.) ಜೆಸ್ಕಾಂ ನಗರ ಉಪವಿಭಾಗ-2 ರ 110/11 ಕೆ.ವಿ. ಉತ್ತರ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಮರಗಳನ್ನು ಕಡಿಯುವ ಕಾರ್ಯ ಹಮ್ಮಿಕೊಂಡಿರುವುದರಿ0ದ 11 ಕೆ.ವಿ ಫೀಡರ್ನಲ್ಲಿ ಅಕ್ಟೋಬರ್ 01 ರಂದು ಬೆಳಿಗ್ಗೆ 08 ರಿಂದ ಸಂಜೆ 05 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯ
ಬಳ್ಳಾರಿ: ಅ.01 ರಂದು ವಿದ್ಯುತ್ ವ್ಯತ್ಯಯ


ಬಳ್ಳಾರಿ, 30 ಸೆಪ್ಟೆಂಬರ್ (ಹಿ.ಸ.)

ಜೆಸ್ಕಾಂ ನಗರ ಉಪವಿಭಾಗ-2 ರ 110/11 ಕೆ.ವಿ. ಉತ್ತರ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಮರಗಳನ್ನು ಕಡಿಯುವ ಕಾರ್ಯ ಹಮ್ಮಿಕೊಂಡಿರುವುದರಿ0ದ 11 ಕೆ.ವಿ ಫೀಡರ್ನಲ್ಲಿ ಅಕ್ಟೋಬರ್ 01 ರಂದು ಬೆಳಿಗ್ಗೆ 08 ರಿಂದ ಸಂಜೆ 05 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

*ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:*

ಎಫ್-1 ವ್ಯಾಪ್ತಿ: ಕಪ್ಪಗಲ್ಲು ರಸ್ತೆ, ಸಿದ್ದಾರ್ಥ ನಗರ ಕಾಲೋನಿ, ಹೌಸಿಂಗ್ ಬೋರ್ಡ್, ಬೀಚಿನಗರ, ಕೆ.ಇ.ಬಿ. ಕ್ವಾಟರ್ಸ್, ಭಗತ್ ಸಿಂಗ್ ನಗರ, ಹೆಚ್ಡಿಎಫ್ಸಿ ಬ್ಯಾಂಕ್, ಎಸಿ ಸ್ಟಿçÃಟ್, ಬಾಲಾಜಿ ನರ್ಸಿಂಗ್ ಹೋಮ್, ಲಾ ಕಾಲೇಜು, ಮುಲ್ಲಂಗಿ ಲೇಔಟ್, ಕನಕದುರ್ಗ ಲೇಔಟ್ ಸೇರಿದಂತೆ ಇತರೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಜೆಸ್ಕಾಂ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಕೋರಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande